ತೋಟಗಾರಿಕೆ ಇಲಾಖೆಯಲ್ಲಿ 80 ಹುದ್ದೆಗಳಿಗೆ ನೇಮಕಾತಿ, 65,000 ವೇತನ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 80 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಇದರಲ್ಲಿ ಸಹಾಯಕ ತೋಟಗಾರಿಕ ನಿರ್ದೇಶಕರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ.ತೋಟಗಾರಿಕೆ ಇಲಾಖೆಯಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಸಿಗಲಿದೆ.ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಕಲ್ಪಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಈ ಪೋಸ್ಟ್ ನಲ್ಲಿ ಹುದ್ದೆಗಳ ವಿವರ, ವಯೋಮಿತಿ, ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿಸಲಾಗುವುದು.

ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿ.

ನೇಮಕಾತಿ ಸಂಸ್ಥೆ – ಕರ್ನಾಟಕ ಪರೀಕ್ಷೆ ಪ್ರಾಧಿಕಾರ.

ಹುದ್ದೆಯ ಹೆಸರು – ತೋಟಗಾರಿಕೆ ಸಹಾಯಕ ನಿರ್ದೇಶಕರು ಮತ್ತು ತೋಟಗಾರಿಕೆ ಸಹಾಯಕ ಅಧಿಕಾರಿ.

ಹುದ್ದೆಗಳ ಸಂಖ್ಯೆ – 80

ಉದ್ಯೋಗ ಸ್ಥಳ – ಕರ್ನಾಟಕ

ಆಯ್ಕೆ ವಿಧಾನ – ಪರೀಕ್ಷೆ ಮೂಲಕ

ವಯೋಮಿತಿ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಕಂಡ ವಯೋಮಿತಿ ಹೊಂದಿರಬೇಕು.ಅರ್ಜಿ ಸಲ್ಲಿಸುವ ಕೊನೆ ದಿನಾಂಕದಂದು ಅಭ್ಯರ್ಥಿಯು ಈ ವಯೋಮಿತಿ ಮೀರಬಾರದು. ಕನಿಷ್ಠ 18 ವರ್ಷ ತುಂಬಿರಬೇಕು.

  • ಸಾಮಾನ್ಯ ಅಭ್ಯರ್ಥಿಗಳಿಗೆ – 38 ವರ್ಷ
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ -43 ವರ್ಷ
  • Sc/St ಅಭ್ಯರ್ಥಿಗಳಿಗೆ -45 ವರ್ಷ

ಶೈಕ್ಷಣಿಕ ವಿದ್ಯಾರ್ಹತೆ.

ಆರ್ಜಿ ಸಲ್ಲಿಸುವ ಕಡೇ ದಿನಾಂಕದಂದು ಈ ವಿದ್ಯಾರ್ಹತೆ ಹೊಂದಿರಬೇಕು.ಫಲಿತಾಂಶಕ್ಕಾಗಿ ಕಾಯುತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.ಈ ಹುದ್ದೆಗಳಿಗೆ ತಕ್ಕಂತೆ ವಿದ್ಯಾರ್ಹತೆ ನಿಗದಿಪಡಿಸಿದೆ.

1.ತೋಟಗಾರಿಕೆ ಸಹಾಯಕ ಅಧಿಕಾರಿ – Must be a graduate in horticulture from a university in established by law in India.accredited by Indian council of reasearch.

2.ತೋಟಗಾರಿಕೆ ಸಹಾಯಕ ನಿರ್ದೇಶಕರು -must be holder of post graduate degree, in horticulture with b.sc in horticulture from established university.

ಅರ್ಜಿ ಶುಲ್ಕ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ.

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ – 750

Sc/st ಅಭ್ಯರ್ಥಿಗಳಿಗೆ -500

pwd ಅಭ್ಯರ್ಥಿಗಳಿಗೆ -250

ಆಯ್ಕೆ ಪ್ರಕ್ರಿಯೆ.

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.ಪರೀಕ್ಷೆಯು 2 ಪತ್ರಿಕೆ ಒಳಗೊಂಡಿದೆ. 1 ಸಾಮಾನ್ಯ ಜ್ಞಾನ ಮತ್ತು ವಿವರಣ ಪತ್ರಿಕೆ.

ಅರ್ಜಿ ಸಲ್ಲಿಸುವ ವಿಧಾನ.

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಪರೀಕ್ಷೆ ಪ್ರಾಧಿಕಾರ ವೆಬ್ಸೈಟ್ ಗೆ ಭೇಟಿ ನೀಡಬೇಕು.ನಂತರ ನೋಟಿಫಿಕೇಟಿನ್ ಮೇಲೆ click ಮಾಡಿ. ನಿಮ್ಮ ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ. ಆನ್ಲೈನ್ ನಲ್ಲಿ ಶುಲ್ಕ ಪಾವತಿ ಮಾಡಿ ನಂತರ ಅಪ್ಲಿಕೇಶನ್ form ಪ್ರಿಂಟ್ out ತೆಗೆದು ಕೊಳ್ಳಿ.

Leave a Comment