ಬ್ಯಾಂಕ್ ಆಫ್ ಬರೋಡದಲ್ಲಿ, 2482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಆಫ್ ಬರೋಡ ( bank of baroda ) ಒಂದು. ಈ ಬ್ಯಾಂಕ್ ಒಟ್ಟು 2482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಬ್ಯಾಂಕ್ ಉದ್ಯೋಗ ಹುಡುಕುತಿರುವ ಹುದ್ದೆಗಳಿಗೆ ಒಂದು ಸುವರ್ಣ ಅವಕಾಶವಾಗಿದೆ. ಆಯ್ಕೆ ಆದವರಿಗೆ ಉತ್ತಮ ವೇತನ, ಮತ್ತು ಸೌಲಭ್ಯ ದೊರೆಯಲಿದೆ.ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ. ಈ ಪೋಸ್ಟ್ ನಲ್ಲಿ ಅರ್ಹತೆ, ಶುಲ್ಕ , ಪರೀಕ್ಷೆ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂತಾದವುಗಳ … Read more