ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1500 probationary officers ಹುದ್ದೆಗಳಿಗೆ ನೇಮಕಾತಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿದೆ. ದೇಶಾದ್ಯಾಂತ ಅನೇಕ ಶಾಖೆಗಳನ್ನು ಒಂದಿದೆ. ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 1500 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುತಿರುವರಿಗೆ …